ETV Bharat / bharat

ಅರುಣ್​​​ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ... ತೀವ್ರ ನಿಗಾ ಘಟಕದಲ್ಲಿ ಮುಂದುವರೆದ ಚಿಕಿತ್ಸೆ

author img

By

Published : Aug 19, 2019, 8:42 AM IST

ಉಸಿರಾಟದ ತೊಂದರೆಯಿಂದ ಅರುಣ್​ ಜೇಟ್ಲಿಯವರನ್ನು ಆಗಸ್ಟ್ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಲು ಹಲವು ರಾಜಕೀಯ ಮುಖಂಡರು ಆಸ್ಪತ್ರೆಗೆ ಬಂದು ಹೋಗಿದ್ದಾರೆ.

ಅರುಣ್​ ಜೇಟ್ಲಿ

ನವದೆಹಲಿ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದ್ದು, ತುರ್ತು ನಿಗಾ ಘಟಕದಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಸಿರಾಟದ ತೊಂದರೆಯಿಂದ ಅರುಣ್​ ಜೇಟ್ಲಿಯವರನ್ನು ಆಗಸ್ಟ್ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಲು ಹಲವು ರಾಜಕೀಯ ಮುಖಂಡರು ಆಸ್ಪತ್ರೆಗೆ ಬಂದು ಹೋಗಿದ್ದಾರೆ.

ಭಾನುವಾರ ಆರ್​ಎಸ್​ಎಸ್​​​ ಸಂಚಾಲಕ ಮೋಹನ್ ಭಾಗ್ವತ್, ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್​, ಆರೋಗ್ಯ ಸಚಿವ ಹರ್ಷವರ್ಧನ್, ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್​ ಸೇರಿದಂತೆ ಹಲವರು ಆಗಮಿಸಿದ್ದರು.

ಆಗಸ್ಟ್ 10ರ ಬಳಿಕ ಏಮ್ಸ್ ಆಸ್ಪತ್ರೆಯ ವೈದ್ಯರು ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ಯಾವುದೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿಲ್ಲ.

Intro:Body:

ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ... ತೀವ್ರ ನಿಗಾ ಘಟಕದಲ್ಲಿ ಮುಂದುವರೆದ ಚಿಕಿತ್ಸೆ

ನವದೆಹಲಿ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದ್ದು, ತುರ್ತು ನಿಗಾ ಘಟಕದಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಸಿರಾಟದ ತೊಂದರೆಯಿಂದ ಅರುಣ್​ ಜೇಟ್ಲಿಯನ್ನು ಆಗಸ್ಟ್ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೇಟ್ಲಿ ಆರೋಗ್ಯ ವಿಚಾರಿಸಲು ಹಲವು ರಾಜಕೀಯ ಮುಖಂಡರು ಆಸ್ಪತ್ರೆಗೆ ಬಂದು ಹೋಗಿದ್ದಾರೆ.

ಭಾನುವಾರ ಆರೆಸ್ಸೆಸ್​ ಸಂಚಾಲಕ ಮೋಹನ್ ಭಾಗ್ವತ್, ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್​, ಆರೋಗ್ಯ ಸಚಿವ ಹರ್ಷವರ್ಧನ್​​, ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್​ ಸೇರಿದಂತೆ ಹಲವರು ಆಗಮಿಸಿದ್ದರು.

ಆಗಸ್ಟ್ 10ರ ಬಳಿಕ ಏಮ್ಸ್ ಆಸ್ಪತ್ರೆಯ ವೈದ್ಯರು ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ಯಾವುದೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿಲ್ಲ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.