ETV Bharat / bharat

ನಿರ್ಭಯ ಪ್ರಕರಣ: ಆರೋಪಿ ಸಲ್ಲಿಸಿದ್ದ ಕ್ಷಮಾಪಣ ಅರ್ಜಿ ತಿರಸ್ಕರಿಸಿದ ದೆಹಲಿ ಸರ್ಕಾರ

author img

By

Published : Jan 16, 2020, 1:02 PM IST

ನಿರ್ಭಯ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಷಮಾಪಣಾ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ.

Delhi government rejects Nirbhaya rape convict's mercy plea,ಕ್ಷಮಾಪಣ ಅರ್ಜಿ ತಿರಸ್ಕರಿಸಿದ ದೆಹಲಿ ಸರ್ಕಾರ
ಕ್ಷಮಾಪಣ ಅರ್ಜಿ ತಿರಸ್ಕರಿಸಿದ ದೆಹಲಿ ಸರ್ಕಾರ

ನವದೆಹಲಿ: ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾದ ಆರೋಪಿಗಳಲ್ಲಿ ಒಬ್ಬನಾದ ಮುಕೇಶ್ ಕುಮಾರ್ ಸಿಂಗ್​ ಸಲ್ಲಿಸಿದ್ದ ಕ್ಷಮಾಪಣ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ.

  • 2012 Delhi gang-rape case: Delhi Government has rejected the mercy plea of Mukesh, one of the convicts in the case. The mercy plea was then forwarded to Lieutenant Governor, who has now sent it to Union Ministry of Home Affairs.

    — ANI (@ANI) January 16, 2020 " class="align-text-top noRightClick twitterSection" data=" ">

ಮಂಗಳವಾರ ಮುಕೇಶ್​ ಕುಮಾರ್​ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನ ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಈ ಬೆನ್ನಲ್ಲೆ ಮುಕೇಶ್ ಮುಮಾರ್ ಕ್ಷಮಾಪಣೆ ಕೋರಿ ದೆಹಲಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ದೆಹಲಿ ಸರ್ಕಾರ ಕ್ಷಮಾಪಣ ಅರ್ಜಿಯನ್ನ ತಿರಸ್ಕರಿಸಿದ್ದು, ಲೆಫ್ಟಿನೆಂಟ್​ ​ ಗವರ್ನರ್​ ಈ ಅರ್ಜಿಯನ್ನ ಕೇಂದ್ರ ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ.

ಕೇಂದ್ರ ಗೃಹ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಿ ರಾಷ್ಟ್ರಪತಿಗೆ ಪತ್ರವನ್ನ ಕಳುಹಿಸಿ ಕೊಡಲಿದೆ. ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಮರಣದಂಡನೆ ವಿಧಿಸಿ ಕೋರ್ಟ್ ತೀರ್ಪುನೀಡಿತ್ತು.

Intro:Body:

Nirbhaya case: Delhi government rejects convict Mukesh's mercy plea





https://www.aninews.in/news/national/general-news/nirbhaya-case-delhi-government-rejects-convict-mukeshs-mercy-plea20200116120705/


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.