ETV Bharat / bharat

ಐತಿಹಾಸಿಕ ಘೋಷಣೆ... ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಗೆ ಕಣಿವೆ ರಾಜ್ಯ!

author img

By

Published : Aug 5, 2019, 12:23 PM IST

Updated : Aug 5, 2019, 1:15 PM IST

ಗೃಹ ಸಚಿವ ಅಮಿತ್ ಶಾ ಘೋಷಣೆ ಪ್ರಸ್ತಾಪ ಮಾಡಿರುವ 370 ವಿಧಿ ರದ್ಧತಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಈ ಪ್ರಸ್ತಾವಕ್ಕೆ ಸಹಿ ಹಾಕಿದ್ದು, ತಕ್ಷಣದಿಂದಲೇ ರಾಷ್ಟ್ರಪತಿಗಳ ಆದೇಶ ಜಾರಿಗೆ ಬಂದಿದೆ.

ಕಣಿವೆ ರಾಜ್ಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳಿಗೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿಯನ್ನು ಕೇಂದ್ರ ಸರ್ಕಾರ ರದ್ವದು ಮಾಡುವ ಮೂಲಕ ಚುನಾವಣಾ ಪ್ರಣಾಳಿಕೆಯ ಭರವಸೆ ಈಡೇರಿಸಿದೆ.

370 ರದ್ದಿಗೆ ಶಿಫಾರಸು..! ಚುನಾವಣಾ ಪ್ರಣಾಳಿಕೆ ಈಡೇರಿಸಿದ ಶಾ

ಹಲವು ದಶಕಗಳಿಂದ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸೌಲಭ್ಯವನ್ನು ರದ್ದು ಮಾಡುವ ಮಹತ್ವದ ತೀರ್ಮಾನಕ್ಕೆ ಕೇಂದ್ರ ಬಂದಿದ್ದು, ಕಣಿವೆ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶವಾಗಲಿವೆ. ಆದರೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹೊಂದಿರಲಿದ್ದು, ಲಡಾಖ್​ಗೆ ವಿಧಾನಸಭೆ ಇರುವುದಿಲ್ಲ.

ಅಮಿತ್ ಶಾ ಘೋಷಣೆ ಪ್ರಸ್ತಾಪ ಮಾಡಿರುವ 370 ವಿಧಿ ರದ್ಧತಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಕೆಲ ಹೊತ್ತಿನಲ್ಲೇ ಅಂಕಿತ ಹಾಕಿದ್ದಾರೆ.

  • HM Amit Shah: Jammu and Kashmir to be a union territory with legislature and Ladakh to be union territory without legislature pic.twitter.com/nsEL5Lr15h

    — ANI (@ANI) August 5, 2019 " class="align-text-top noRightClick twitterSection" data=" ">
Intro:Body:

ಐತಿಹಾಸಿಕ ಘೋಷಣೆ... ಕೇಂದ್ರಾಡಳಿತ ಪಟ್ಟಿಗೆ ಕಣಿವೆ ರಾಜ್ಯ! 



ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳಿಗೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ಹಾಗೂ 35ಎ ವಿಧಿಯನ್ನು ಕೇಂದ್ರ ಸರ್ಕಾರ ತೆರವುಗೊಳಿಸುವ ಮೂಲಕ ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸಿದೆ.



ಹಲವು ದಶಕಗಳಿಂದ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸೌಲಭ್ಯವನ್ನು ನಿಲ್ಲಿಸುವ ಮಹತ್ವದ ತೀರ್ಮಾನಕ್ಕೆ ಕೇಂದ್ರ ಬಂದಿದ್ದು ಕಣಿವೆ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದೆ.



ಜಮ್ಮು ಮತ್ತು ಕಾಶ್ಮೀರ ಹಾಗೂ ಕೇಂದ್ರಾಡಳಿತ ಪ್ರದೇಶವಾಗಲಿದೆ. ಆದರೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹೊಂದಿರಲಿದ್ದು ಆದರೆ ಲಡಾಖ್​ಗೆ ವಿಧಾನಸಭೆ ಇರುವುದಿಲ್ಲ.



ಈಗಾಗಲೇ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅಮಿತ್ ಶಾ ಘೋಷಣೆ ಮಾಡಿರುವ ಆರ್ಟಿಕಲ್​ 370 ವಿಧಿಗೆ ಅಂಕಿತ ಕೆಲ ಹೊತ್ತಿನಲ್ಲೇ ಅಂಕಿತ ಹಾಕುವ ಸಾಧ್ಯತೆ ಇದೆ.


Conclusion:
Last Updated : Aug 5, 2019, 1:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.