ETV Bharat / bharat

7ನೇ ಬಾರಿ ನಿತೀಶ್​ ಕೊರಳಿಗೆ ಬಿ'ಹಾರ'​: ಅಗತ್ಯ ನೆರವಿನ ಭರವಸೆ ಕೊಟ್ಟ ಪ್ರಧಾನಿ ಮೋದಿ!

author img

By

Published : Nov 16, 2020, 9:48 PM IST

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ಬಿಹಾರ ಸರ್ಕಾರದಲ್ಲಿ ಸಚಿವರುಗಳಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎನ್​ಡಿಎ ಕುಟುಂಬ ಬಿಹಾರದ ಪ್ರಗತಿಗಾಗಿ ಒಗ್ಗೂಡಿ ಶ್ರಮಿಸಲಿದೆ. ನಾನು ಬಿಹಾರದ ಕಲ್ಯಾಣಕ್ಕೆ ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುತ್ತೇನೆ ಎಂದು ಟ್ವಿಟರ್​ನಲ್ಲಿ ಪ್ರಧಾನಿ ಮೋದಿ ಅಭಯ ನೀಡಿದ್ದಾರೆ.

Modi Nitish
ಮೋದಿ ನಿತೀಶ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ಬಿಹಾರ ಸರ್ಕಾರದಲ್ಲಿ ಸಚಿವರುಗಳಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎನ್​ಡಿಎ ಕುಟುಂಬ ಬಿಹಾರದ ಪ್ರಗತಿಗಾಗಿ ಒಗ್ಗೂಡಿ ಶ್ರಮಿಸಲಿದೆ. ನಾನು ಬಿಹಾರದ ಕಲ್ಯಾಣಕ್ಕೆ ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುತ್ತೇನೆ ಎಂದು ಟ್ವಿಟರ್​ನಲ್ಲಿ ಪ್ರಧಾನಿ ಮೋದಿ ಅಭಯ ನೀಡಿದ್ದಾರೆ.

ಏಳನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಬಿಹಾರ ಅಭಿವೃದ್ಧಿಯ ಹೊಸ ಆಯಾಮಗಳನ್ನು ಸಾಧಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್​​ ಜಾವಡೇಕರ್ ಆಶಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.