ETV Bharat / bharat

ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು

author img

By

Published : Sep 29, 2020, 5:33 AM IST

ವಡೋದರಾದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿತ
building collapse

ಗುಜರಾತ್: ನಿರ್ಮಾಣ ಹಂತದ ಕಟ್ಟಡ ಕುಸಿದು ಅವಘಡ ಸಂಭವಿಸಿದ ಘಟನೆ ಗುಜರಾತ್​ನ ವಡೋದರಾದಲ್ಲಿ ತಡರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ, ಇನ್ನು ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ರಕ್ಷಣಾ ಕಾರ್ಯ ಆರಂಭಿಸಿದೆ.

ಕಳಪೆ ಕಟ್ಟಡ ಕಾಮಗಾರಿಯ ಬಗ್ಗೆ ಮಾತುಗಳು ಕೇಳಿಬರುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.