ETV Bharat / bharat

22ನೇ ಕಾನೂನು ಆಯೋಗಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು!

author img

By

Published : Feb 19, 2020, 5:37 PM IST

ಸಂಕೀರ್ಣ ಕಾನೂನು ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ 22ನೇ ಕಾನೂನು ಆಯೋಗವನ್ನು ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

creation of the 22nd Law Commission
22ನೇ ಕಾನೂನು ಆಯೋಗಕ್ಕೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಸಂಕೀರ್ಣ ಕಾನೂನು ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ 22ನೇ ಕಾನೂನು ಆಯೋಗವನ್ನು ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಹಿಂದಿನ ಕಾನೂನು ಸಮಿತಿಯ ಅವಧಿ ಕಳೆದ ವರ್ಷ ಅಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಕ್ಯಾಬಿನೆಟ್ ಅನುಮೋದನೆಯೊಂದಿಗೆ, ಕಾನೂನು ಸಚಿವಾಲಯ ಈ ವಿಷಯವನ್ನು ತಿಳಿಸಿದೆ.

ನೂತನ ಕಾನೂನು ಆಯೋಗ ಮೂರು ವರ್ಷಗಳವರೆಗೆ ಕಾರ್ಯ ನಿರ್ವಹಿಸಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.