ETV Bharat / bharat

ಮಾರ್ಚ್ 26ಕ್ಕೆ ರೈತ ಸಂಘಟನೆಗಳಿಂದ ಭಾರತ್ ಬಂದ್​

author img

By

Published : Mar 10, 2021, 8:48 PM IST

Updated : Mar 10, 2021, 9:27 PM IST

bharat bundh
ಭಾರತ್ ಬಂದ್​

20:40 March 10

ಮಾರ್ಚ್ 26ಕ್ಕೆ ರೈತ ಸಂಘಟನೆಗಳಿಂದ ಭಾರತ್ ಬಂದ್​

ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಮಾರ್ಚ್ 26ರಂದು ಭಾರತ್​ ಬಂದ್​ಗೆ ರೈತ ಸಂಘಟನೆಗಳು ಕರೆ ನೀಡಿವೆ. 

ದೆಹಲಿ ಗಡಿ ಸೇರಿದಂತೆ ಹಲವೆಡೆ ರೈತರ ಪ್ರತಿಭಟನೆಗೆ ನಾಲ್ಕು ತಿಂಗಳು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳು ಮುಂದಾಗಿವೆ. 

ಮತ್ತೊಂದೆಡೆ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವುದರ ವಿರುದ್ಧ ಮತ್ತು ಖಾಸಗೀಕರಣದ ವಿರುದ್ಧವೂ ದೇಶಾದ್ಯಂತ ಆಕ್ರೋಶ ಕೇಳಿಬರುತ್ತಿದೆ.

Last Updated :Mar 10, 2021, 9:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.