ETV Bharat / bharat

Gold and Silver price.. ದೇಶ, ರಾಜ್ಯದಲ್ಲಿ ಇಂದಿನ ಚಿನಿವಾರ ಮಾರುಕಟ್ಟೆ ದರ ಹೀಗಿದೆ

author img

By

Published : Jul 26, 2022, 12:26 PM IST

Indian gold rate, Karnataka gold rate, Today india bullion market rate, Gold and silver price in India, ಭಾರತೀಯ ಚಿನ್ನದ ದರ, ಕರ್ನಾಟಕ ಚಿನ್ನದ ದರ, ಇಂದು ಭಾರತ ಬುಲಿಯನ್ ಮಾರುಕಟ್ಟೆ ದರ, ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ,
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ

ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ತಿಳಿಯೋಣ..

ನವದೆಹಲಿ/ಬೆಂಗಳೂರು: ದೇಶದಲ್ಲಿ 10 ಗ್ರಾಂ​​ 24 ಕ್ಯಾರೆಟ್ ಚಿನ್ನದ ಬೆಲೆ 51,160 ರೂಪಾಯಿ ಇದೆ. ಮುಂಬೈ, ದೆಹಲಿ, ಹೈದರಾಬಾದ್​ ಮತ್ತು ಕೋಲ್ಕತ್ತಾದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,900 ರೂಪಾಯಿ ಇದ್ದು, ಚೆನ್ನೈನಲ್ಲಿ 47,200 ರೂ.ಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ 10 ಗ್ರಾಂ​​ 24 ಕ್ಯಾರೆಟ್ ಚಿನ್ನದ ಬೆಲೆ 51,210 ರೂಪಾಯಿ ಇದ್ರೆ, 22 ಕ್ಯಾರೆಟ್ ಚಿನ್ನದ ಬೆಲೆ 46,950ಕ್ಕೆ ಮಾರಾಟವಾಗುತ್ತಿದೆ.

ದೇಶದಲ್ಲಿ ಬೆಳ್ಳಿಯ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಇಂದಿನ ಮಾರುಕಟ್ಟೆಯಲ್ಲಿ ಕೆಜಿ ಬೆಳ್ಳಿ ಬೆಲೆ 54,900 ರೂ.ಗೆ ಮಾರಾಟವಾಗುತ್ತಿದೆ. ದೆಹಲಿ, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಪ್ರಮುಖ ನಗರಗಳಲ್ಲಿ ಇದೇ ದರದಲ್ಲಿ ವಹಿವಾಟು ನಡೆಯುತ್ತಿದೆ. ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್​​ನಲ್ಲಿ ಕೆಜಿ ಬೆಳ್ಳಿಗೆ 61,100 ರೂಪಾಯಿ ಇದೆ.

ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂಗಾರ-ಬೆಳ್ಳಿ ದರ ಈ ಕೆಳಗಿನಂತಿದೆ..

ನಗರ ಚಿನ್ನ22K (ಗ್ರಾಂ) ಚಿನ್ನ24K (ಗ್ರಾಂ) ಬೆಳ್ಳಿ (ಗ್ರಾಂ)
ಶಿವಮೊಗ್ಗ 4690 ರೂ. 5101 ರೂ.55.80 ರೂ.
ಮಂಗಳೂರು 4695 ರೂ.5121 ರೂ.61.10 ರೂ.
ಹುಬ್ಬಳ್ಳಿ4629 ರೂ.5050 ರೂ.61.10 ರೂ.
ಮೈಸೂರು 4740 ರೂ.5249 ರೂ.56.10 ರೂ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.