ETV Bharat / bharat

ಎನ್‌ಸಿಬಿ ಕಾರ್ಯಾಚರಣೆ: ಬರೋಬ್ಬರಿ 1,500 ಕೆಜಿ ಗಾಂಜಾ ವಶ

author img

By

Published : Nov 15, 2021, 11:46 AM IST

Updated : Nov 15, 2021, 12:13 PM IST

ಎನ್‌ಸಿಬಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 1,500 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬರೋಬ್ಬರಿ 1,500 ಕೆಜಿ ಗಾಂಜಾ ವಶ
ಬರೋಬ್ಬರಿ 1,500 ಕೆಜಿ ಗಾಂಜಾ ವಶ

ಜಲಗಾಂವ್‌( ಮಹಾರಾಷ್ಟ್ರ): ಮುಂಬೈ ಎನ್‌ಸಿಬಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 1,500 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದೆ. ವಿಶಾಖಪಟ್ಟಣದಲ್ಲಿ ಈ ಕಾರ್ಯಾಚರಣೆ ನಡೆದಿದೆ.ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಮೋರ್ಬಿಯಲ್ಲಿ 600 ಕೋಟಿ ಮೌಲ್ಯದ ಡ್ರಗ್ಸ್ ವಶ : ನಾಲ್ವರ ಬಂಧನ

ಈ ನಡುವೆ ಗುಜರಾತ್​ನಲ್ಲಿ ಮೋರ್ಬಿಯಲ್ಲಿ 600 ಕೋಟಿ ರೂ ಮೌಲ್ಯದ ಡ್ರಗ್ಸ್​​ ಅನ್ನು ಅಲ್ಲಿನ ಪೊಲೀಸರು ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದೆ.

Last Updated : Nov 15, 2021, 12:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.