ETV Bharat / bharat

ಇಂಧನ ದರದಲ್ಲಿ ಯಥಾಸ್ಥಿತಿ: ದೇಶಾದ್ಯಂತ ಪೆಟ್ರೋಲ್​, ಡೀಸೆಲ್​ ರೇಟು ಹೀಗಿದೆ..

author img

By

Published : Jul 18, 2022, 8:24 AM IST

Updated : Jul 18, 2022, 10:22 AM IST

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನ.

India oil price, Petrol price in India today, India Diesel price today, Karnataka oil price, Karnataka diesel rate, Karnataka petrol price, ಭಾರತದ ತೈಲ ಬೆಲೆ, ಇಂದು ಭಾರತದಲ್ಲಿ ಪೆಟ್ರೋಲ್ ಬೆಲೆ, ಇಂದು ಭಾರತದಲ್ಲಿ ಡೀಸೆಲ್ ಬೆಲೆ, ಕರ್ನಾಟಕ ತೈಲ ಬೆಲೆ, ಇಂದು ಕರ್ನಾಟಕ ಡೀಸೆಲ್ ದರ, ಇಂದು ಕರ್ನಾಟಕ ಪೆಟ್ರೋಲ್ ಬೆಲೆ,
ಭಾರತದ ತೈಲ ಬೆಲೆ

ಬೆಂಗಳೂರು/ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)​
ಬೆಂಗಳೂರು101.96 ರೂ.87.91 ರೂ
ಶಿವಮೊಗ್ಗ 103.47 ರೂ.89.17 ರೂ.
ಮೈಸೂರು 101.44 ರೂ.87.43 ರೂ.
ಹುಬ್ಬಳ್ಳಿ 101.65 ರೂ.87.65 ರೂ.
ಮಂಗಳೂರು101.81 ರೂ.87.74 ರೂ.
ದಾವಣಗೆರೆ103.95 ರೂ.89.52 ರೂ.
Last Updated :Jul 18, 2022, 10:22 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.