ಇಂಧನ ಬೆಲೆ ಸ್ಥಿರ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೀಗಿದೆ ನೋಡಿ

author img

By

Published : Sep 22, 2022, 10:07 AM IST

ಪೆಟ್ರೋಲ್

ದೇಶ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕಳೆದ ಕೆಲ ತಿಂಗಳಿಂದ ಪೆಟ್ರೋಲ್​ ಹಾಗೂ ಡೀಸೆಲ್​ ದರದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ.

ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ, ಡೀಸೆಲ್ ದರ 89.62 ಇದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಆಗಿದ್ದರೆ, ಡೀಸೆಲ್ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್‌ 102.65 ರೂಪಾಯಿ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದ ಪ್ರಮುಖ ನಗರಗಳ ತೈಲ ಬೆಲೆ ಇಂತಿದೆ:

ನಗರಪೆಟ್ರೋಲ್ ಡೀಸೆಲ್
ಶಿವಮೊಗ್ಗ 103.44 ರೂ.89.21 ರೂ.
ಮೈಸೂರು 101.44 ರೂ.87.43 ರೂ.
ಹುಬ್ಬಳ್ಳಿ 101.65 ರೂ.87.65 ರೂ.

ಇದನ್ನೂ ಓದಿ: ಪೆಟ್ರೋಲ್​ ಪಂಪ್ ಸೇಲ್ಸ್​ಮನ್‌ಗೆ ಹಲ್ಲೆಗೈದು ಹಣದ ಬ್ಯಾಗ್ ಎಗರಿಸಿದ ದುಷ್ಕರ್ಮಿಗಳು: ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.