ಕೇರಳ ಸಿಎಂ ನಿವಾಸದಲ್ಲಿ ಆಕಸ್ಮಿಕವಾಗಿ ಗನ್​ನಿಂದ ಹಾರಿದ ಗುಂಡು

author img

By

Published : Dec 7, 2022, 2:12 PM IST

Security officer's gun goes off accidentally at Kerala CM's residence

ಕೇರಳ ಸಿಎಂ ನಿವಾಸದಲ್ಲಿ ಭದ್ರತಾ ಅಧಿಕಾರಿಯ ಗನ್ ಆಕಸ್ಮಿಕವಾಗಿ ಗುಂಡು ಹಾರಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ತಿರುವನಂತಪುರಂ(ಕೇರಳ): ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಅಧಿಕೃತ ನಿವಾಸದಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಅಧಿಕಾರಿಯೊಬ್ಬರ ಗನ್​ನಿಂದ ಆಕಸ್ಮಿಕವಾಗಿ​ ಮಂಗಳವಾರ ಗುಂಡು ಹಾರಿದೆ.

ಭದ್ರತಾ ಅಧಿಕಾರಿ ತಮ್ಮ ಗನ್​ ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಂಗಳವಾರ ಬೆಳಗ್ಗೆ 9.15 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಯಾರಿಗೂ ಗಾಯಗಳಾಗಿಲ್ಲ. ಈ ಸಮಯದಲ್ಲಿ ಮುಖ್ಯಮಂತ್ರಿಗಳು ನಿವಾಸದಲ್ಲಿ ಇರಲಿಲ್ಲ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಲವು ಸುತ್ತಿನ ಸಭೆಗಳ ಬಳಿಕ ನುಸುಳುಕೋರನ ಮೃತದೇಹ ಸ್ವೀಕರಿಸಿದ ಪಾಕಿಸ್ತಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.