ETV Bharat / briefs

ಕೊಪ್ಪಳದಲ್ಲಿ ಇಂದು 637 ಪಾಸಿಟಿವ್ ಪ್ರಕರಣ ಪತ್ತೆ: 5 ಮಂದಿ ಸಾವು

author img

By

Published : May 19, 2021, 10:26 PM IST

ಕೊಪ್ಪಳದಲ್ಲಿ ಇಂದು 637 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈವರೆಗೆ ಒಟ್ಟು 26873 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Koppal
Koppal

ಕೊಪ್ಪಳ: ಜಿಲ್ಲೆಯಲ್ಲಿ ಇಂದು 637 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಕೊಪ್ಪಳದಲ್ಲಿ 235, ಗಂಗಾವತಿಯಲ್ಲಿ 223, ಕುಷ್ಟಗಿಯಲ್ಲಿ 57 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 122 ಪ್ರಕರಣ ಸೇರಿ ಒಟ್ಟು 637 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈವರೆಗೆ ಒಟ್ಟು 26,873 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 445ಕ್ಕೆ ಏರಿಕಾಗಿದೆ.

ಇಂದು 398 ಜನರು ಗುಣಮುಖರಾಗಿದ್ದು ಈವರೆಗೆ ಒಟ್ಟು 21795 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4633 ಸಕ್ರಿಯ ಪ್ರಕರಣಗಳಿದ್ದು, 3,725 ಜನ ಸೋಂಕಿತರು ಹೋಂ ಐಸೋಲೇಷನ್​ನಲ್ಲಿದ್ದಾರೆ. 908 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.