ETV Bharat / business

ದೇಶದಲ್ಲಿ ಇಂದಿನ ಚಿನ್ನಾಭರಣ ಬೆಲೆ ತಿಳಿದುಕೊಳ್ಳಬೇಕೇ? ಇಲ್ಲಿ ಸಂಪೂರ್ಣ ಮಾಹಿತಿ

author img

By

Published : Aug 22, 2022, 2:20 PM IST

Indian gold rate, Karnataka gold rate, Today india bullion market rate, Gold and silver price in India, ಭಾರತೀಯ ಚಿನ್ನದ ದರ, ಕರ್ನಾಟಕ ಚಿನ್ನದ ದರ, ಇಂದು ಭಾರತ ಬುಲಿಯನ್ ಮಾರುಕಟ್ಟೆ ದರ, ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ,
ದೇಶದಲ್ಲಿ ಇಂದಿನ ಚಿನಿವಾರ ಮಾರುಕಟ್ಟೆ ದರ

ಭಾರತೀಯ ಚಿನಿವಾರ​ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ಪ್ರತಿದಿನ ಪರಿಷ್ಕರಿಸುತ್ತದೆ.

ಭಾರತೀಯ ಚಿನಿವಾರ​ ಮಾರುಕಟ್ಟೆಯು ಬುಧವಾರದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳನ್ನು ಬಿಡುಗಡೆ ಮಾಡಿದೆ. ಇಂದಿನ ದರಗಳನ್ನು ಗಮನಿಸಿದರೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. 24k​ ಶುದ್ಧತೆಯ ಹತ್ತು ಗ್ರಾಂ ಚಿನ್ನ 51,930 ರೂ.ಗೆ ಮಾರಾಟವಾಗುತ್ತಿದ್ದು, ಒಂದು ಕೆಜಿ ಬೆಳ್ಳಿಯ ದರ 55,200 ರೂ.ಗೆ ಮಾರಾಟವಾಗುತ್ತಿದೆ.

ಮುಂಬೈ, ಹೈದರಾಬಾದ್​ ಮತ್ತು ಕೋಲ್ಕತ್ತಾದಲ್ಲಿ ಸೇರಿದಂತೆ ಬಹುತೇಕ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂಪಾಯಿ ಮತ್ತು 24 ಕ್ಯಾರೆಟ್​ 51,930 ಇದೆ. ಚೆನ್ನೈನಲ್ಲಿ 22k ಕ್ಯಾರೆಟ್​ ಚಿನ್ನ 48,150 ರೂ. ಹಾಗೂ 24k ಕ್ಯಾರೆಟ್​ ಚಿನ್ನ 52,530 ರೂ.ಗೆ ಮಾರಾಟವಾಗುತ್ತಿದೆ. ಆದ್ರೆ ದೆಹಲಿ, ಜೈಪುರ ಸೇರಿದಂತೆ ಇತರ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂಪಾಯಿ ಮತ್ತು 24 ಕ್ಯಾರೆಟ್​ 52,100 ಇದೆ.

ದೆಹಲಿ, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಹೆಚ್ಚಿನ ಪ್ರಮುಖ ನಗರಗಳಲ್ಲಿ ಕೆಜಿ ಬೆಳ್ಳಿ 55,200 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈ, ಕೇರಳ ಮತ್ತು ಹೈದರಾಬಾದ್​​ ಸೇರಿದಂತೆ ಬಹುತೇಕ ನಗರಗಳಲ್ಲಿ ಒಂದು ಕೆಜಿ ಬೆಳ್ಳಿ 61,100 ರೂಪಾಯಿಗೆ ಮಾರಾಟವಾಗುತ್ತಿದೆ.

ರಾಜ್ಯದಲ್ಲಿ ಚಿನ್ನ ಬೆಳ್ಳಿ ದರ ಹೇಗಿದೆ?

ನಗರಚಿನ್ನ22K (1 ಗ್ರಾಂ)ಚಿನ್ನ24K (1 ಗ್ರಾಂ)ಬೆಳ್ಳಿ (1 ಗ್ರಾಂ)
ಬೆಂಗಳೂರು4,765 5,19861.10
ಹುಬ್ಬಳ್ಳಿ4,8755,11961.03
ಮೈಸೂರು4,7605,31857.00
ಮಂಗಳೂರು 4,7655,198 61.10
ಶಿವಮೊಗ್ಗ4,7455,71056.60
ದಾವಣಗೆರೆ4,755 5,136 63.88
ETV Bharat Logo

Copyright © 2024 Ushodaya Enterprises Pvt. Ltd., All Rights Reserved.