ETV Bharat / business

ಚಿನಿವಾರ ಮಾರುಕಟ್ಟೆ ಸಮಾಚಾರ: ಹೀಗಿದೆ ಇಂದಿನ ಚಿನ್ನ-ಬೆಳ್ಳಿ ಬೆಲೆ..

author img

By

Published : Sep 1, 2022, 10:38 AM IST

Indian gold rate, Karnataka gold rate, Today india bullion market rate, Gold and silver price in India, ಭಾರತೀಯ ಚಿನ್ನದ ದರ, ಕರ್ನಾಟಕ ಚಿನ್ನದ ದರ, ಇಂದು ಭಾರತ ಬುಲಿಯನ್ ಮಾರುಕಟ್ಟೆ ದರ, ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ,
ಭಾರತೀಯ ಚಿನ್ನದ ದರ

ಭಾರತೀಯ ಚಿನಿವಾರ​ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ಪ್ರತಿದಿನ ಪರಿಷ್ಕರಿಸುತ್ತದೆ.

ಭಾರತೀಯ ಚಿನಿವಾರ​ ಮಾರುಕಟ್ಟೆಯು ಗುರುವಾರದ ಆಭರಣದ ಬೆಲೆಗಳನ್ನು ಬಿಡುಗಡೆ ಮಾಡಿದೆ. ಇಂದಿನ ದರಗಳನ್ನು ಗಮನಿಸಿದರೆ, ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. 24k​ ಶುದ್ಧತೆಯ ಹತ್ತು ಗ್ರಾಂ ಚಿನ್ನ 51,270 ರೂ.ಗೆ ಮಾರಾಟವಾಗುತ್ತಿದ್ದು, ಒಂದು ಕೆಜಿ ಬೆಳ್ಳಿ 50,800 ರೂ. ಇದೆ.

ಮುಂಬೈ, ಹೈದರಾಬಾದ್​ ಮತ್ತು ಕೋಲ್ಕತ್ತಾದಲ್ಲಿ ಸೇರಿದಂತೆ ಬಹುತೇಕ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,000 ರೂಪಾಯಿ ಮತ್ತು 24 ಕ್ಯಾರೆಟ್​ 51,270 ಇದೆ. ಚೆನ್ನೈನಲ್ಲಿ 22k ಕ್ಯಾರೆಟ್​ ಚಿನ್ನ 47,540 ರೂ. ಹಾಗೂ 24k ಕ್ಯಾರೆಟ್​ ಚಿನ್ನ 51,860 ರೂ.ಗೆ ಮಾರಾಟವಾಗುತ್ತಿದೆ. ಆದರೆ ದೆಹಲಿ, ಜೈಪುರ ಸೇರಿದಂತೆ ಇತರ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂಪಾಯಿ ಮತ್ತು 24 ಕ್ಯಾರೆಟ್​ 51,440 ಇದೆ.

ದೆಹಲಿ, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಹೆಚ್ಚಿನ ಪ್ರಮುಖ ನಗರಗಳಲ್ಲಿ ಕೆಜಿ ಬೆಳ್ಳಿ 50,800 ರೂಪಾಯಿಗೆ ಮಾರಾಟವಾಗುತ್ತಿದೆ. ಆದರೆ ಚೆನ್ನೈ, ಕೇರಳ ಮತ್ತು ಹೈದರಾಬಾದ್​​ ಸೇರಿದಂತೆ ಬಹುತೇಕ ನಗರಗಳಲ್ಲಿ ಒಂದು ಕೆಜಿ ಬೆಳ್ಳಿ 60,000 ರೂಪಾಯಿ ಇದೆ.

ಕರ್ನಾಟಕದ ವಿವಿಧೆಡೆ ಚಿನ್ನ, ಬೆಳ್ಳಿ ದರ ಹೇಗಿದೆ?

ನಗರಚಿನ್ನ22K (1 ಗ್ರಾಂ)ಚಿನ್ನ24K (1 ಗ್ರಾಂ)ಬೆಳ್ಳಿ (1 ಗ್ರಾಂ)
ಬೆಂಗಳೂರು4,755 5,17050.80
ಹುಬ್ಬಳ್ಳಿ4,7955,03560.00
ಮೈಸೂರು4,7255,32750.80
ಶಿವಮೊಗ್ಗ4,7205,14055.70
ಮಂಗಳೂರು 4,7305,16060.90
ದಾವಣಗೆರೆ4,7955,03560.18
ETV Bharat Logo

Copyright © 2024 Ushodaya Enterprises Pvt. Ltd., All Rights Reserved.