ETV Bharat / business

ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನಾಭರಣ ಬೆಲೆ..

author img

By

Published : Nov 20, 2022, 2:06 PM IST

Karnataka gold silver price
ಕರ್ನಾಟಕ ಚಿನ್ನಾಭರಣ ಬೆಲೆ

ರಾಜ್ಯದ ಪ್ರಮುಖ ನಗರಗಳಲ್ಲಿ ಈ ರೀತಿಯಾಗಿದೆ ಇಂದಿನ ಚಿನ್ನ ಬೆಳ್ಳಿ ದರ.

ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ದರ ಗಗನಕ್ಕೇರಿದರೂ ಆಭರಣಪ್ರಿಯರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಇಂದು ಚಿನ್ನ ಬೆಳ್ಳಿ ದರ ಯಥಾಸ್ಥಿತಿಯಿದೆ.

ನಗರಚಿನ್ನ22Kಚಿನ್ನ24Kಬೆಳ್ಳಿ
ಮಂಗಳೂರು4,8655,307 67.50
ಬೆಂಗಳೂರು4,8555,27661.05
ಹುಬ್ಬಳ್ಳಿ 4,8435,28361.13

ಇದನ್ನೂ ಓದಿ: ಮನೆ, ಫ್ಲಾಟ್​, ಅಪಾರ್ಟ್​ಮೆಂಟ್​ಗಳಲ್ಲಿ ಇದೀಗ ಐಷಾರಾಮಿ​ ಡೆಮೊ ಥಿಯೇಟರ್​ ಅನುಭವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.