ETV Bharat / business

ಇಂದಿನ ಇಂಧನ ದರ ಹೀಗಿದೆ..

author img

By

Published : Sep 28, 2022, 2:30 PM IST

India oil price, Petrol price in India today, India Diesel price today, Karnataka oil price, Karnataka diesel rate, Karnataka petrol price, ಭಾರತದ ತೈಲ ಬೆಲೆ, ಇಂದು ಭಾರತದಲ್ಲಿ ಪೆಟ್ರೋಲ್ ಬೆಲೆ, ಇಂದು ಭಾರತದಲ್ಲಿ ಡೀಸೆಲ್ ಬೆಲೆ, ಕರ್ನಾಟಕ ತೈಲ ಬೆಲೆ, ಇಂದು ಕರ್ನಾಟಕ ಡೀಸೆಲ್ ದರ, ಇಂದು ಕರ್ನಾಟಕ ಪೆಟ್ರೋಲ್ ಬೆಲೆ,
ಇಂದಿನ ಇಂಧನ ದರ ಹೀಗಿದೆ

ದೇಶ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕಳೆದ ಕೆಲ ತಿಂಗಳಿಂದ ಪೆಟ್ರೋಲ್​ ಹಾಗೂ ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ, ಡೀಸೆಲ್ ದರ 89.62 ಇದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಆಗಿದ್ದರೆ, ಡೀಸೆಲ್ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್‌ 102.65 ರೂಪಾಯಿ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ಕರ್ನಾಟಕದಲ್ಲಿ ತೈಲ ಬೆಲೆ ಇಂತಿದೆ:

ನಗರಪೆಟ್ರೋಲ್ಡೀಸೆಲ್
ಬೆಂಗಳೂರು101.9687.91
ಬೆಳಗಾವಿ102.3688.30
ಬಳ್ಳಾರಿ103.7389.53
ಮೈಸೂರು101.4487.43
ಮಂಗಳೂರು101.1687.15
ಶಿವಮೊಗ್ಗ102.8088.56
ದಾವಣಗೆರೆ103.6689.24
ಹುಬ್ಬಳ್ಳಿ101.6587.65
ಕಲಬುರಗಿ102.4288.35
ತುಮಕೂರು102.2688.18
ETV Bharat Logo

Copyright © 2024 Ushodaya Enterprises Pvt. Ltd., All Rights Reserved.