ETV Bharat / business

ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಕೆ; ರಾಜ್ಯದಲ್ಲಿ ತೈಲ ಬೆಲೆ ಹೇಗಿದೆ?

author img

By

Published : Jul 15, 2022, 10:54 AM IST

Updated : Jul 15, 2022, 11:25 AM IST

ತೈಲ ದರ
petrol price

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ ಲೀಟರ್‌ಗೆ 5 ರೂ ಮತ್ತು 3 ರೂ. ಕಡಿಮೆ ಮಾಡಿದೆ.

ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)​
ಶಿವಮೊಗ್ಗ 103.67 ರೂ.89.33 ರೂ.
ಮೈಸೂರು 101.44 ರೂ.87.43 ರೂ.
ದಾವಣಗೆರೆ103.95 ರೂ. 89.42 ರೂ.
ಹುಬ್ಬಳ್ಳಿ 101.65 ರೂ.87.65 ರೂ.
ಮಂಗಳೂರು101.57 ರೂ.87.52 ರೂ.
Last Updated :Jul 15, 2022, 11:25 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.