ETV Bharat / business

ಪೆಟ್ರೋಲ್, ಡೀಸೆಲ್: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ದರ ಹೀಗಿದೆ

author img

By

Published : Aug 1, 2022, 9:30 AM IST

Petrol, Diesel Rate
Petrol, Diesel Rate

ಪೆಟ್ರೋಲ್, ಡೀಸೆಲ್ ದರದಲ್ಲಿ ಇಂದು ಕೂಡ ಯಥಾಸ್ಥಿತಿ ಮುಂದುವರಿದಿದ್ದು, ಯಾವುದೇ ಬದಲಾವಣೆ ಆಗಿಲ್ಲ.

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ಇನ್ನು ಮಂಗಳೂರಲ್ಲಿ ಇಂದು ಪೆಟ್ರೋಲ್​ ದರದಲ್ಲಿ 34 ಪೈಸೆ ಮತ್ತು ಡೀಸೆಲ್​ ದರದಲ್ಲಿ 31 ಪೈಸೆ ಇಳಿಕೆಯಾಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರಪೆಟ್ರೋಲ್ಡೀಸೆಲ್
ಬೆಂಗಳೂರು101.9687.91
ಮಂಗಳೂರು101.4887.44
ಮೈಸೂರು101.4487.43
ಶಿವಮೊಗ್ಗ103.8289.13
ಹು-ಧಾರವಾಡ101.6587.65
ದಾವಣಗೆರೆ103.9589.52

(ಇದನ್ನೂ ಓದಿ: ನಾಜಿ ಸರ್ವಾಧಿಕಾರಿ ಹಿಟ್ಲರ್ ವಾಚ್ ಬರೋಬ್ಬರಿ 1.1 ಮಿಲಿಯನ್‌ಗೆ ಹರಾಜು)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.