ನವೀಕರಣಗೊಂಡಿದ್ದ ಸಂಚಾರ ಪೊಲೀಸ್ ಠಾಣೆ ಉದ್ಘಾಟಿಸಿದ ಆಯುಕ್ತರು

author img

By

Published : Jan 5, 2020, 12:55 PM IST

Electronic city police station inauguration

35 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನವೀಕರಣಗೊಂಡಿದ್ದ ಇಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯನ್ನು ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಶನಿವಾರ ಉದ್ಘಾಟಿಸಿದರು.

ಬೆಂಗಳೂರು: ನೂತನವಾಗಿ ನವೀಕರಣಗೊಂಡಿದ್ದ ಇಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯನ್ನು ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಶನಿವಾರ ಉದ್ಘಾಟನೆ ಮಾಡಿದರು.

ನವೀಕರಣಗೊಂಡಿದ್ದ ಸಂಚಾರ ಪೊಲೀಸ್ ಠಾಣೆ ಉದ್ಘಾಟನೆ

ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿ ಹಳೆಯದಾಗಿದ್ದ ಸಂಚಾರ ಪೊಲೀಸ್ ಠಾಣೆಗೆ 35 ಲಕ್ಷ ರೂ.ಗಳ ವೆಚ್ಚದಲ್ಲಿ ಹೊಸ ರೂಪವನ್ನು ಕೊಡಲಾಗಿದೆ. ಟೈಟಾನ್ ಕಂಪನಿಯ ಸಹಭಾಗಿತ್ವದಲ್ಲಿ ಕಾರ್ಪೋರೇಟ್ ಫಂಡ್​ನಿಂದ ಅನುಮತಿ ಪಡೆದು ಕಳೆದ ಎರಡು ತಿಂಗಳಿನಿಂದ ಕೆಲಸ ಮಾಡಿ ಠಾಣೆಯ ನಿರ್ಮಾಣ ಮಾಡಲಾಗಿದೆ.

ಈ ವೇಳೆ ಮಾತನಾಡಿದ ಭಾಸ್ಕರ್ ರಾವ್, ರವಿಕಾಂತೇಗೌಡರ ನೇತೃತ್ವದಲ್ಲಿ ಬಹಳ ಚೆನ್ನಾಗಿ ಕಟ್ಟಡದ ನವೀಕರಣ ಮಾಡಲಾಗಿದೆ. ಹೆದ್ದಾರಿಯಲ್ಲಿ ಅಪಘಾತಗಳು ನಡೆದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಎಲ್ಲಿದೆ ಅನ್ನೋದು ಗೊತ್ತಾಗಬೇಕು. ಆ ದೃಷ್ಟಿಯಿಂದ ಠಾಣೆಯನ್ನು ನವೀಕರಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೆದ್ದಾರಿ ಪಕ್ಕದಲ್ಲಿಯೇ ಜಾಗವನ್ನು ನೋಡಿ ಅಲ್ಲಿ ಠಾಣೆಯನ್ನು ಮಾಡಿದರೆ ವಾಹನ ಸವಾರರಿಗೆ ಅನುಕೂಲವಾಗುತ್ತದೆ ಎಂದರು.

Intro:ಸಂಚಾರಿ ಪೊಲೀಸ್ ಠಾಣೆ ಕಮಿಷನರ್ ನಿಂದ ಉದ್ಘಾಟನೆ

ಅಂಕರ್ - ನೂತನವಾಗಿ ನವೀಕರಣ ಗೊಂಡಿದ್ದ ಸಂಚಾರಿ ಪೋಲಿಸ್ ಠಾಣೆಯನ್ನು ಬೆಂಗಳೂರು ಕಮೀಷನರ್ ಭಾಸ್ಕರ್ ರಾವ್ ಉದ್ಘಾಟನೆ ಮಾಡಿದರು.ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಳೆಯದಾಗಿದ್ದ ಸಂಚಾರಿ ಪೋಲಿಸ್ ಠಾಣೆಯನ್ನು ಟೈಟಾನ್ ಕಂಪನಿಯ ಸಹಭಾಗಿತ್ವದಲ್ಲಿ ಕಾರ್ಪೋರೆಟ್ ಫಂಡ್ ನಿಂದ ಅನುಮತಿ ಪಡೆದು ಕಳೆದ ಎರಡು ತಿಂಗಳಿನಿಂದ ಕೆಲಸ ಮಾಡಿದ್ದು ಠಾಣೆಗೆ ಹೊಸ ರೂಪವನ್ನು ಕೊಡುವ ಮೂಲಕ ಸುಮಾರು 35 ಲಕ್ಷಗಳ ವೆಚ್ಚದಲ್ಲಿ ನೂತನವಾಗಿ ಸಂಚಾರಿ ಪೋಲಿಸ್ ಠಾಣೆಯನ್ನು ನಿರ್ಮಾಣ ಮಾಡಲಾಗಿದ್ದು ಇಂದು ಕಮೀಷನರ್ ಭಾಸ್ಕರ್ ರಾವ್ ಉದ್ಘಾಟನೆ ಮಾಡಿದರು..ಬಳಿಕ ಮಾತನಾಡಿದ ಅವರು ರವಿಕಾಂತೇಗೌಡರ ನೇತೃತ್ವದಲ್ಲಿ ಬಹಳ ಚೆನ್ನಾಗಿ ನಿರ್ಮಾಣ ಮಾಡಿ ಭವ್ಯವಾದ ಕಟ್ಟಡದಲ್ಲಿ ನವೀಕರಣ ಮಾಡಿದ್ದಾರೆ.ಹೆದ್ದಾರಿಯಲ್ಲಿ ಅಪಘಾತಗಳು ನಡೆದ ಸಂಧರ್ಭದಲ್ಲಿ ಪೋಲಿಸ್ ಠಾಣೆ ಎಲ್ಲಿದೆ ಅನ್ನೋದು ಗೊತ್ತಾಗಬೇಕು ಆ ದೃಷ್ಟಿಯಿಂದ ಠಾಣೆಯನ್ನು ಚೆನ್ನಾಗಿ ನವೀಕರಣ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಹೆದ್ದಾರಿ ಪಕ್ಕದಲ್ಲಿಯೇ ಇರುವಂತಹ ಜಾಗವನ್ನು ನೋಡಿ ಅಲ್ಲಿ ಠಾಣೆಯನ್ನು ಮಾಡಿದಾಗ ಹೆದ್ದಾರಿ ಪಕ್ಕದಲ್ಲಿಯೇ ಇದ್ರೆ ವಾಹನ ಸವಾರರಿಗೆ ಅನುಕೂಲವಾಗುತ್ತದೆ ಅದ್ರೆ ಇದೊಂದು ಒಳ್ಳೆಯ ಕೆಲಸವನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೋಲಿಸರ ಮಾಡಿದ್ದಾರೆ..ಇನ್ನು ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವ ಬಗ್ಗೆ ಹೆಬ್ಬಗೋಡಿ ಪೋಲಿಸ್ ಠಾಣೆಯನ್ನು ಸ್ಪೆಷಲ್ ಸ್ಟೇಷನ್ ಆಗಿ ಬೆಂಗಳೂರು ಸಿಟಿಗೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಪೋಸಲ್ ಹೋಗಿದೆ ಈ ಹಿಂದೆ ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯು ಸಹ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಇತ್ತು ಬಳಿಕ ಪರಪ್ಪನ ಅಗ್ರಹಾರ ಪೋಲಿಸ್ ಠಾಣೆ ಸ್ಪೆಷಲ್ ಸ್ಟೇಷನ್ ಆಯ್ತು ಮುಂದಿನ ದಿನಗಳಲ್ಲಿ ಹೆಬ್ಬಗೋಡಿ ಪೋಲಿಸ್ ಠಾಣೆಯು ಸಹ ಸ್ಪೆಷಲ್ ಸ್ಟೇಷನ್ ಆಗಿ ಎಲೆಕ್ಟ್ರಾನಿಕ್ ಸಿಟಿ,ಹೆಬ್ಬಗೋಡಿಯ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ ಎಂದರು...

ಬೈಟ್- ಭಾಸ್ಕರ್ ರಾವ್ , ಪೊಲೀಸ್ ಕಮೀಷನರ್ ಬೆಂಗಳೂರು
ಬೈಟ್-ಗೋವಿಂದಸ್ವಾಮಿ, ಉನ್ನತೀಕರಿಸಿದ ದಾನಿಗಳು.Body:ಸಂಚಾರಿ ಪೊಲೀಸ್ ಠಾಣೆ ಕಮಿಷನರ್ ನಿಂದ ಉದ್ಘಾಟನೆ

ಬೈಟ್-ಗೋವಿಂದಸ್ವಾಮಿ, ಉನ್ನತೀಕರಿಸಿದ ದಾನಿಗಳು.Conclusion:ಸಂಚಾರಿ ಪೊಲೀಸ್ ಠಾಣೆ ಕಮಿಷನರ್ ನಿಂದ ಉದ್ಘಾಟನೆ

ಬೈಟ್-ಗೋವಿಂದಸ್ವಾಮಿ, ಉನ್ನತೀಕರಿಸಿದ ದಾನಿಗಳು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.