ETV Bharat / city

ದೇಶಾದ್ಯಂತ ಇಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಮಾಹಿತಿ

author img

By

Published : Jul 9, 2022, 9:39 AM IST

Updated : Jul 9, 2022, 1:49 PM IST

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ಇಂದು ತೈಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

petrol
petrol

ಬೆಂಗಳೂರು/ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ.ಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ)ಡೀಸೆಲ್ (ಲೀ. ದರ)​
ಬೆಂಗಳೂರು 101.94 ರೂ.87.89 ರೂ.
ಶಿವಮೊಗ್ಗ103.48 ರೂ89.28 ರೂ.
ಹುಬ್ಬಳ್ಳಿ101.65ರೂ.87.65ರೂ.
ಮೈಸೂರು101.44 ರೂ.87.43 ರೂ.
ದಾವಣಗೆರೆ103.95 ರೂ. 89.42 ರೂ.
ಮಂಗಳೂರು 101.75 ರೂ.87.68 ರೂ.

ಇದನ್ನೂ ಓದಿ: ತನ್ನ 221 ಲಕ್ಷ ಬಳಕೆದಾರರಿಗೆ ‘ಸ್ಪೇಷಲ್​ ಆಡಿಯೋ’ ಪರಿಚಯಿಸಿದ ನೆಟ್​ಫ್ಲಿಕ್ಸ್

Last Updated :Jul 9, 2022, 1:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.