ETV Bharat / city

ದೇಶಾದ್ಯಂತ ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಹೀಗಿದೆ..

author img

By

Published : Jul 10, 2022, 9:42 AM IST

petrol price
petrol price

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ.

ಬೆಂಗಳೂರು/ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರಪೆಟ್ರೋಲ್ (ಲೀ. ದರ)ಡೀಸೆಲ್ (ಲೀ. ದರ)​
ಬೆಂಗಳೂರು101.94 ರೂ.87.89 ರೂ.
ಶಿವಮೊಗ್ಗ103.47 ರೂ.89.17 ರೂ.
ಹುಬ್ಬಳ್ಳಿ101.65ರೂ.87.65ರೂ.
ದಾವಣಗೆರೆ103.95 ರೂ.89.42 ರೂ.
ಮಂಗಳೂರು 101.51 (24 ಪೈಸೆ ಇಳಿಕೆ)87.47 (21 ಪೈಸೆ ಇಳಿಕೆ)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.