ETV Bharat / city

ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರ ಹೀಗಿದೆ..

author img

By

Published : Jul 7, 2022, 10:41 AM IST

ಇಂದಿನ ತೈಲ ದರ
ಇಂದಿನ ತೈಲ ದರ

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್‌ಗಳನ್ನು ಒಳಗೊಂಡಿರುತ್ತದೆ.

ಬೆಂಗಳೂರು/ನವದೆಹಲಿ: ದೆಹಲಿಯಲ್ಲಿಂದು ಪೆಟ್ರೋಲ್ ಲೀಟರ್ ಬೆಲೆ 96.72 ರೂ ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 111.35 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 97.28 ರೂ.ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ, ಪೆಟ್ರೋಲ್ ಬೆಲೆ ಲೀಟರ್‌ಗೆ 106.03 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ 102.63 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ರೂ 94.25 ರಷ್ಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.96 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 87.89ರೂ. ಗೆ ಮಾರಾಟವಾಗುತ್ತಿದೆ.

ನಗರ ಪೆಟ್ರೋಲ್​ (ಲೀ. ದರ)ಡೀಸೆಲ್ (ಲೀ. ದರ)​
ಬೆಂಗಳೂರು 101.96 ರೂ.87.89 ರೂ.
ಶಿವಮೊಗ್ಗ 103.47 ರೂ.89.18 ರೂ.
ಹುಬ್ಬಳ್ಳಿ 101.65ರೂ.87.65ರೂ.
ಮೈಸೂರು 101.44 ರೂ.87.43 ರೂ.
ಮಂಗಳೂರು 101.13 ರೂ.87.13 ರೂ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.