ರಾಜ್ಯದಲ್ಲಿ ಇವತ್ತು ಪೆಟ್ರೋಲ್, ಡೀಸೆಲ್ ದರ ಇಷ್ಟಿದೆ!

author img

By

Published : Jun 23, 2022, 9:54 AM IST

petro rate

ಇಂದಿನ ತೈಲ ದರ ಹೀಗಿದೆ...

ಬೆಂಗಳೂರು/ನವದೆಹಲಿ: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ತೈಲ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

ಇಂದಿನ ದರಗಳ ಬಗ್ಗೆ ತಿಳಿಯೋದಾದರೆ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿನ ತೈಲ ದರ ಪಟ್ಟಿ: ಮಂಗಳೂರು ಹೊರತುಪಡಿಸಿ ಉಳಿದ ನಗರಗಳಲ್ಲಿ ದರ ಯಥಾಸ್ಥಿತಿಯಲ್ಲಿದೆ. ಮಂಗಳೂರಲ್ಲಿ ಪೆಟ್ರೋಲ್, ಡೀಸೆಲ್​​ ದರದಲ್ಲಿ ತಲಾ 7 ಪೈಸೆ ಇಳಿಕೆಯಾಗಿದೆ.

ಪೆಟ್ರೋಲ್ಡೀಸೆಲ್
ಬೆಂಗಳೂರು101.6987.91
ಮಂಗಳೂರು101.4187.38
ಮೈಸೂರು101.4487.43
ಶಿವಮೊಗ್ಗ102.5988.43
ದಾವಣಗೆರೆ103.6089.50
ಹುಬ್ಬಳ್ಳಿ101.6587.65

(ಇದನ್ನೂ ಓದಿ: ಮಹಿಳೆ ಮುಟ್ಟಿದ್ರೆ ಮೂರ್ಛೆ ಹೋಗುವ ಪೂಜಾರಿ.. ಇದು ಒಂಥರಾ ವಿಷ್ಟುವರ್ಧನ ಅಭಿನಯದ ಆಪ್ತಮಿತ್ರದ ಕಥೆಯಂತಿದೆ!)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.