ಪೆಟ್ರೋಲ್, ಡೀಸೆಲ್ ದರ: ಬೆಂಗಳೂರು ಸೇರಿ ಯಾವ ನಗರದಲ್ಲಿ ಎಷ್ಟು?

author img

By

Published : Aug 5, 2022, 9:30 AM IST

Updated : Aug 5, 2022, 9:44 AM IST

ಪೆಟ್ರೋಲ್, ಡೀಸೆಲ್ ದರ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಕೂಡ ಯಾವುದೇ ಬದಲಾವಣೆ ಆಗಿಲ್ಲ.

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ದರ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ಇನ್ನು ಮಂಗಳೂರಲ್ಲಿ ಇಂದು ಪೆಟ್ರೋಲ್​ ದರದಲ್ಲಿ 64 ಪೈಸೆ ಮತ್ತು ಡೀಸೆಲ್​ ದರದಲ್ಲಿ 57 ಪೈಸೆ ಇಳಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ದರ ಹೀಗಿದೆ:

ನಗರಗಳುಪೆಟ್ರೋಲ್ಡೀಸೆಲ್
ಬೆಂಗಳೂರು101.9687.91
ಮಂಗಳೂರು101.1387.13
ಮೈಸೂರು101.4487.42
ಶಿವಮೊಗ್ಗ102.8088.56
ದಾವಣಗೆರೆ103.9589.52
ಹುಬ್ಬಳ್ಳಿ101.6587.65

(ಇದನ್ನೂ ಓದಿ: ಪುಸ್ತಕ ಓದಿ ಅರ್ಥಶಾಸ್ತ್ರ ಹೇಳಬೇಡಿ, ವಾಸ್ತವ ನೋಡಿ ಅರ್ಥಶಾಸ್ತ್ರ ತಿಳಿದುಕೊಳ್ಳಿ: ಅಮಿತ್​ ಶಾ)

Last Updated :Aug 5, 2022, 9:44 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.