ETV Bharat / city

3 ದಿನದ ಹಿಂದೆಯಷ್ಟೇ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಪುನೀತ್ ರಾಜ್​​ಕುಮಾರ್ ದಂಪತಿ

author img

By

Published : Oct 29, 2021, 3:01 PM IST

Puneet Raj Kumar family visited Ghati Subramanya temple
ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್ ದಂಪತಿ

ಮೂರು ದಿನಗಳ ಹಿಂದೆಯಷ್ಟೇ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ನಟ ಪುನೀತ್ ರಾಜ್​​ಕುಮಾರ್ ದಂಪತಿ ಭೇಟಿ ನೀಡಿದ್ದರು..

ದೊಡ್ಡಬಳ್ಳಾಪುರ : ಅಕ್ಟೋಬರ್ 26 ಮಂಗಳವಾರ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ನಟ ಪುನೀತ್ ರಾಜ್​​ಕುಮಾರ್ ಪತ್ನಿ ಸಮೇತರಾಗಿ ಬಂದು ದೇವರ ದರ್ಶನ ಪಡೆದಿದ್ದರು.

3 ದಿನಗಳ ಹಿಂದೆಯಷ್ಟೇ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಪುನೀತ್ ದಂಪತಿ

ಘಾಟಿ ಸುಬ್ರಮಣ್ಯ ಸ್ವಾಮಿ ಅನುಗ್ರಹ ಪಡೆಯಲು ಭಕ್ತರು ವಿಶೇಷವಾಗಿ ಮಂಗಳವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಪುನೀತ್​​ ರಾಜ್​​ಕುಮಾರ್ ಅವರ ಪತ್ನಿ ಅಶ್ವಿನಿ ಜತೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ದಂಪತಿಗಾಗಿ ಅಂದು ದೇವಸ್ಥಾನ ಆಡಳಿತ ಮಂಡಳಿಯಿಂದ ವಿಶೇಷ ಪೂಜೆ ವ್ಯವಸ್ಥೆ ಸಹ ಮಾಡಲಾಗಿತ್ತು.

Puneet Raj Kumar family visited Ghati Subramanya temple
3 ದಿನಗಳ ಹಿಂದೆಯಷ್ಟೇ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಪುನೀತ್ ದಂಪತಿ

ಇದನ್ನೂ ಓದಿ: ನಮ್ಮ ಪ್ರೀತಿಯ ಅಪ್ಪು, ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್.. ಅಣ್ಣಾಬಾಂಡ್‌ ಅಮರವಾದರು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.