ETV Bharat / city

ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದ ವೃದ್ಧ ಸಾವು!

author img

By

Published : May 14, 2020, 11:53 PM IST

ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದ ವೃದ್ಧ ಇಂದು ವಯೋ ಸಹಜವಾಗಿ ಸಾವನ್ನಪ್ಪಿದ್ದಾರೆ.

Mysore: Older Death Cured Of Corona Infection
ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ವೃದ್ಧ ಸಾವು

ಮೈಸೂರು: ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದ ವೃದ್ಧ ಇಂದು ವಯೋ ಸಹಜವಾಗಿ ಸಾವನ್ನಪ್ಪಿದ್ದಾರೆ.

ಸೀವಿಯರ್ ಅಕ್ಯೂಟ್ ರೆಸ್ಪಿರೆಟರಿ ಇನ್​ಫೆಕ್ಷನ್​ (ಸಾರಿ) ಕೋವಿಡ್ ತಗುಲಿದ (ರೋಗಿ ಸಂಖ್ಕೆ 273) ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿದ್ದರು. ಆದರೆ ಇಂದು ವಯೋ ಸಹಜವಾಗಿ ಸಾವನ್ನಪ್ಪಿದ್ದಾರೆ.

ಇವರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.