ETV Bharat / city

ಚಲಿಸುತ್ತಿದ್ದ ರೈಲಿನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

author img

By

Published : May 1, 2022, 8:07 AM IST

train
ಸಾಂದರ್ಭಿಕ ಚಿತ್ರ

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೈಸೂರು: ಚಲಿಸುತ್ತಿದ್ದ ರೈಲಿನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರಿನ ವಿಜಯನಗರ ಬಡಾವಣೆ ನಿವಾಸಿ‌ ಅರುಣ್ (26) ಮೃತ ಯುವಕ. ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ರೈಲ್ವೆ ಬೋಗಿಯಲ್ಲಿ ಪ್ರಯಾಣಿಕರಿಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸಾಲ ಹೊರೆಯೇ ಘಟನೆಗೆ ಖಾರಣ ಎನ್ನಲಾಗುತ್ತಿದೆ. ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್​ ಇರುವುದು ಗೊತ್ತಾಗುತ್ತಿದ್ದಂತೆ ಸೂಸೈಡ್ ನೋಟ್​ ಬರೆದಿಟ್ಟು, ನೇಣಿಗೆ ಶರಣಾದ ದಂಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.