ETV Bharat / city

ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ: ಸವಾರ ಸ್ಥಳದಲ್ಲೇ ಸಾವು

author img

By

Published : Oct 13, 2021, 5:26 PM IST

tumkur
ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ

ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ತುಮಕೂರು: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ: ಸವಾರ ಸ್ಥಳದಲ್ಲೇ ಸಾವು

ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಲೀಕ್ ಆಗಿ ಬೆಂಕಿ ತಗುಲಿದ್ದು, ಬೈಕ್ ಸಂಪೂರ್ನ​​ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

tumkur
ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಬೆಂಕಿಗಾಹುತಿ: ಸವಾರ ಸ್ಥಳದಲ್ಲೇ ಸಾವು

ಈ ಸಂಬಂಧ ತುಮಕೂರು ಸಂಚಾರಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.