ETV Bharat / city

ಗೋಡೇಕೆರೆ ಸಂಸ್ಥಾನ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಲಿಂಗೈಕ್ಯ

author img

By

Published : Oct 4, 2020, 12:57 PM IST

Siddarama Deshikendra swamiji
ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ

ಗೋಡೇಕೆರೆ ಸಂಸ್ಥಾನ ಮಠದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಹೃದಯಾಘಾತದಿಂದ ಇಂದು ಲಿಂಗೈಕ್ಯರಾಗಿದ್ದಾರೆ.

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಸಂಸ್ಥಾನ ಮಠದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

Siddarama Deshikendra swamiji
ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ

ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಸ್ವಾಮೀಜಿ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ತಿಪಟೂರು ತಾಲೂಕಿನ ಕೆ ಬಿ ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತ ನಿರ್ವಹಣೆಯಲ್ಲಿ ಸ್ವಾಮೀಜಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.