ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ವಿಜಯ್ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ಮಳೆ ಹುಡುಗಿ

author img

By ETV Bharat Karnataka Desk

Published : Nov 29, 2023, 11:04 PM IST

Updated : Nov 30, 2023, 12:57 PM IST

Actress Pooja Gandhi to marry as per Mantra Mangalya

ಮುಂಗಾರು ಮಳೆ ಚಿತ್ರದ‌ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ ಕನ್ನಡಿಗರ ಮನಗೆದ್ದ ನಟಿ ಪೂಜಾ ಗಾಂಧಿ ಗೆಳೆಯ ವಿಜಯ್ ಘೋರ್ಪಡೆ ಜೊತೆ ಹಸೆಮಣೆ ಏರಿದರು. ಬೆಂಗಳೂರಿನ ಯಲಹಂಕ ಬಳಿ ಖಾಸಗಿ ರೆಸಾರ್ಟ್​ನಲ್ಲಿ ಪೂಜಾ ಗಾಂಧಿ ಕುವೆಂಪು ಅವರ ಮಂತ್ರ ಮಾಂಗಲ್ಯ ಶೈಲಿಯಲ್ಲಿ ಮದುವೆ ಆಗಿದ್ದಾರೆ. ಕುಟುಂಬದವರು ಮತ್ತು ಆಪ್ತ ಸ್ನೇಹಿತರುಗಳ ಸಮ್ಮುಖದಲ್ಲಿ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Last Updated :Nov 30, 2023, 12:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.