ಕನ್ನಡದ ಬಿಗ್ ಬಾಸ್ ಮನೆಯೊಳಗೆ ಹೋಗುವ ಸಂಭಾವ್ಯ ಸ್ಪರ್ಧಿಗಳು ಇವರೇ ನೋಡಿ!
Published on: Aug 6, 2022, 2:36 PM IST |
Updated on: Aug 6, 2022, 3:47 PM IST
Updated on: Aug 6, 2022, 3:47 PM IST

ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡ OTT ಆಗಸ್ಟ್ 6 ರಂದು ಸಂಜೆ 7 ಗಂಟೆಗೆ ಆರಂಭಗೊಳ್ಳಲಿದೆ. ಇದರ ನಡುವೆ ಬಿಗ್ ಬಾಸ್ ಒಟಿಟಿ ಮೊದಲ ಸೀಸನ್ಗೆ ಯಾವ ಸ್ಪರ್ಧಿಗಳು ಎಂಟ್ರಿ ಕೊಡಬಹುದು ಎಂಬ ಕುತೂಹಲ ಎಲ್ಲರಲ್ಲೂ ಕಾಡಲಾರಂಭಿಸಿದೆ. ಸದ್ಯ ಆಪ್ತರು ಹೇಳುವ ಪ್ರಕಾರ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಗೆಸ್ ಮಾಡಿರುವ ಕೆಲವು ವ್ಯಕ್ತಿಗಳು ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಯಾರೆಲ್ಲ ಹೋಗಲಿದ್ದಾರೆ ಅನ್ನೋದರ ಸಂಭಾವ್ಯ ಪಟ್ಟಿ ಇಲ್ಲಿದೆ.
1/ 19

Loading...