ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ : ವದಂತಿಗೆ ನಟಿ ಕೊಟ್ಟ ಸ್ಪಷ್ಟನೆಯಿದು!

author img

By ETV Bharat Karnataka Desk

Published : Dec 1, 2023, 5:03 PM IST

Kangana Ranaut

Kangana Ranaut: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್​ ನಟಿ ಕಂಗನಾ ರಣಾವತ್ ಸ್ಪರ್ಧಿಸಲಿದ್ದಾರೆ ಸುದ್ದಿ ಸದ್ದು ಮಾಡಿತ್ತು. ಚಂಡೀಗಢ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಶರವೇಗದಲ್ಲಿ ವೈರಲ್ ಆದ ಬೆನ್ನಲ್ಲೇ, ಸ್ವತಃ ಕಂಗನಾ ರಣಾವತ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. (ಫೋಟೋ ಕೃಪೆ: ಕಂಗನಾ ರಣಾವತ್ ಇನ್​ಸ್ಟಾಗ್ರಾಮ್​)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.