ETV Bharat / jagte-raho

ಮುತ್ತಿನ ನಗರಿ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಬರೋಬ್ಬರಿ 14 ಕೆಜಿ ಚಿನ್ನ ವಶಕ್ಕೆ

author img

By

Published : Dec 12, 2019, 11:57 PM IST

DRI seized 14 kg of gold
14 ಕೆಜಿ ಚಿನ್ನ ವಶಕ್ಕೆ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರಿಂದ 14 ಕೆಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ತೆಲಂಗಾಣ: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 14 ಕೆಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ದ ಅಧಿಕಾರಿಗಳು ಇಂದು ವಶಪಡಿಸಿಕೊಂಡಿದ್ದಾರೆ.

  • Telangana: Directorate of Revenue Intelligence (DRI) today seized 14 kg of gold from two passengers at Rajiv Gandhi International Airport, Hyderabad. Both the passengers have been arrested. Further investigation underway. pic.twitter.com/YUsCs1f1xb

    — ANI (@ANI) December 12, 2019 " class="align-text-top noRightClick twitterSection" data=" ">

ಅಕ್ರಮವಾಗಿ ಬರೋಬ್ಬರಿ 14 ಕೆಜಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರಿಬ್ಬರನ್ನೂ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Intro:Body:

national


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.