ದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ: ನೇರ ಪ್ರಸಾರ
Published on: Jan 26, 2023, 9:13 AM IST |
Updated on: Jan 26, 2023, 12:40 PM IST
Updated on: Jan 26, 2023, 12:40 PM IST

ನವದೆಹಲಿ: ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಧ್ವಜಾರೋಹಣ. ಪ್ರಧಾನಿ ಮೋದಿ ಮತ್ತು ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್ ಸಿಸಿ ಸೇರಿ ಗಣ್ಯರು ಭಾಗಿ. ಪಥಸಂಚಲನ, ಸ್ತಬ್ಧಚಿತ್ರ ಪ್ರದರ್ಶನ. ನೇರ ಪ್ರಸಾರ
Loading...