ETV Bharat / sitara

ರಾಜ್​ಕುಂದ್ರಾ ತಪ್ಪು ಮಾಡಿದ್ದಕ್ಕಾಗಿಯೇ ಜೈಲಿಗೆ ಕಳುಹಿಸಲಾಯಿತು: ಶೆರ್ಲಿನ್ ಚೋಪ್ರಾ

author img

By

Published : Sep 23, 2021, 12:07 PM IST

ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಇದೀಗ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ನಟಿ ಶೆರ್ಲಿನ್ ಚೋಪ್ರಾ ಪ್ರತಿಕ್ರಿಯೆ ನೀಡಿದ್ದಾರೆ.

Sherlyn Chopra
ರಾಜ್ ಕುಂದ್ರಾ ಬಿಡುಗಡೆ ಕುರಿತು ಶೆರ್ಲಿನ್ ಚೋಪ್ರಾ ಪ್ರತಿಕ್ರಿಯೆ

ಮುಂಬೈ: ಅಶ್ಲೀಲ ಚಿತ್ರ ಪ್ರಕರಣ ಸಂಬಂಧ ಎರಡು ತಿಂಗಳ ಹಿಂದೆ ಬಂಧಿತನಾರಾಗಿದ್ದ ಉದ್ಯಮಿ ಮತ್ತು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದ್ದು, ಮಂಗಳವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಮಸೂತ್ರ 3ಡಿ ಚಿತ್ರದ ನಟಿ, ಮಾಡೆಲ್​ ಶೆರ್ಲಿನ್ ಚೋಪ್ರಾ , ರಾಜ್​ಕುಂದ್ರಾ ಸ್ವತಃ ದುಷ್ಕೃತ್ಯ ಎಸಗಿರುವ ಹಿನ್ನೆಲೆ ಆತನನ್ನು ಜೈಲಿಗೆ ಕಳುಹಿಸಲಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ ಕುಂದ್ರಾ ಬಿಡುಗಡೆ ಕುರಿತು ಶೆರ್ಲಿನ್ ಚೋಪ್ರಾ ಪ್ರತಿಕ್ರಿಯೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.