ETV Bharat / state

ಆರ್ಥೋಪೆಡಿಕ್ ಬೆಲ್ಟ್​ನಲ್ಲಿ ಚಿನ್ನ ಸಾಗಣೆ: ಕಸ್ಟಮ್ಸ್​ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪ್ರಯಾಣಿಕ

author img

By

Published : Mar 10, 2021, 5:58 AM IST

arrest of gold smuggler in devanahalli
ಕಸ್ಟಮ್ಸ್​ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪ್ರಯಾಣಿಕ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದ ವೇಳೆ ಆರ್ಥೋಪೆಡಿಕ್ ಬೆಲ್ಟ್ ನಲ್ಲಿ ಮರೆಮಾಚಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.

ದೇವನಹಳ್ಳಿ: ಆರ್ಥೋಪೆಡಿಕ್ ಬೆಲ್ಟ್​ನಲ್ಲಿ ಮರೆಮಾಚಿ ಚಿನ್ನ ಕಳ್ಳ ಸಾಗಿಸುತ್ತಿದ್ದ ಪ್ರಯಾಣಿಕನನ್ನ ಬಂಧಿಸಿದ ಬೆಂಗಳೂರು ಕಸ್ಟಮ್ಸ್​ ಅಧಿಕಾರಿಗಳು, 58 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದ ವೇಳೆ ಆರ್ಥೋಪೆಡಿಕ್ ಬೆಲ್ಟ್ ನಲ್ಲಿ ಮರೆಮಾಚಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.

ಇದು ಪೇಸ್ಟ್​ ರೂಪದ ಚಿನ್ನವಾಗಿದ್ದು 1.277 ಕೆ ಜಿ ತೂಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.