ನೆಲಮಂಗಲ: ಬೈಕ್ ಮತ್ತು ಬೊಲೆರೊ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲ್ಲಸಂದ್ರದ ಬಳಿ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರದ ನಿವಾಸಿ ಕಿರಣ್ (35) ಮೃತ ವ್ಯಕ್ತಿ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.