ETV Bharat / state

Karnataka Covid report: ರಾಜ್ಯದಲ್ಲಿಂದು 308 ಜನರಿಗೆ ಕೋವಿಡ್ ಸೋಂಕು

author img

By

Published : Nov 17, 2021, 8:04 PM IST

ಬೆಂಗಳೂರು ನಗರದಲ್ಲಿ ಇಂದು 207 ಜನ ಸೋಂಕಿಗೆ (Bengaluru Covid report) ಒಳಗಾಗಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

308-people-tested-covid-positive-in-karnataka
ಕರ್ನಾಟಕ ಕೋವಿಡ್ ಪಾಸಿಟಿವ್​​ ವರದಿ

ಬೆಂಗಳೂರು: ರಾಜ್ಯದಲ್ಲಿಂದು 308 ಜನರಿಗೆ ಕೋವಿಡ್-19 ಪಾಸಿಟಿವ್ (Karnataka Covid report) ದೃಢಪಟ್ಟಿದೆ. 8 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, 384 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 29,46,985 ಮಂದಿ ಮಹಾಮಾರಿ ವೈರಸ್​ನಿಂದ ಚೇತರಿಸಿಕೊಂಡಿದ್ದಾರೆ. ಇನ್ನೂ ಕೂಡ 7,409 ಸಕ್ರಿಯ ಪ್ರಕರಣಗಳಿವೆ.

ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,92,584ಕ್ಕೆ ಏರಿಕೆಯಾಗಿದೆ. ಈವರೆಗೆ 38,161 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಬೆಂಗಳೂರು ನಗರದಲ್ಲಿಂದು 207 ಜನ ಸೋಂಕಿಗೆ ಒಳಗಾಗಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ನವೆಂಬರ್ 25ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.