ETV Bharat / state

ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಶುಭ ಕೋರಿದ ಸಿಎಂ ಬೊಮ್ಮಾಯಿ‌

author img

By

Published : Oct 19, 2022, 9:32 PM IST

ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಶುಭ ಕೋರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ
ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿರುವ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಶುಭ ಕೋರಿದ್ದಾರೆ.

  • ರಾಷ್ಟ್ರೀಯ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಷ್ಟ್ರೀಯ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ.@kharge

    — Basavaraj S Bommai (@BSBommai) October 19, 2022 " class="align-text-top noRightClick twitterSection" data=" ">

ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಷ್ಟ್ರೀಯ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನೂತನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ಕೈ ನಾಯಕರಿಂದ ಅಭಿನಂದನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.