ನೆಲಮಂಗಲ: ರೈಲ್ವೆ ಹಳಿ ಮೇಲೆ ಪ್ರೇಮಿಗಳ ಮೃತದೇಹ ಪತ್ತೆ

author img

By

Published : Nov 24, 2022, 2:24 PM IST

Updated : Nov 24, 2022, 2:40 PM IST

ರೈಲ್ವೆ ಹಳಿ

ನೆಲಮಂಗಲ ಸಮೀಪದ ರೈಲ್ವೆ ಹಳಿ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಪ್ರೇಮಿಗಳ ಮೃತದೇಹ ಪತ್ತೆಯಾಗಿದೆ.

ನೆಲಮಂಗಲ: ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಮೃತದೇಹ ಪತ್ತೆಯಾಗಿದ್ದು, ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಸಮೀಪದ ಗೊಲ್ಲಹಳ್ಳಿ ಮತ್ತು ಚಿಕ್ಕಬಾಣವಾರ ರೈಲ್ವೆ ನಿಲ್ದಾಣದ ನಡುವಿನ ಹುಸ್ಕೂರು ಗ್ರಾಮದ ರೈಲ್ವೆ ಹಳಿ ಬಳಿ ಘಟನೆ ನಡೆದಿದೆ. ಮೃತ ಯುವಕನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲ್ವೆ ಹಳಿ ಮೇಲೆ ಪ್ರೇಮಿಗಳ ಮೃತದೇಹ ಪತ್ತೆ
ರೈಲ್ವೆ ಹಳಿ ಮೇಲೆ ಪ್ರೇಮಿಗಳ ಮೃತದೇಹ ಪತ್ತೆ

ಇದನ್ನೂ ಓದಿ: ರೈಲು ಬರುವುದು ನೋಡಿ ಸೇತುವೆಯಿಂದ ಜಿಗಿದು ಬಾಲಕಿ ಸಾವು.. ಇಬ್ಬರಿಗೆ ಗಾಯ

Last Updated :Nov 24, 2022, 2:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.