ETV Bharat / state

ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ದೇವೇಗೌಡ

author img

By

Published : May 15, 2021, 3:25 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಟ್ವೀಟ್​ ಮೂಲಕ ದೇವರು ನಿಮಗೆ ಆಯುರಾರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭಾಶಯ ಕೋರಿದ್ದಾರೆ.

Devegowda wishes to dk shivakumar birthday
ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶುಭಾಶಯ ಕೋರಿದ್ದಾರೆ.

ದೇವರು ನಿಮಗೆ ಆಯುರಾರೋಗ್ಯ ಕೊಟ್ಟು ಕಾಪಾಡಲಿ ಎಂದು ಟ್ವೀಟ್ ಮೂಲಕ ಹೆಚ್​ಡಿಡಿ ಹಾರೈಸಿದ್ದಾರೆ.

Devegowda wishes to dk shivakumar birthday
ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಮಾಜಿ ಪ್ರಧಾನಿ ದೇವೇಗೌಡ

ಓದಿ:ಕಾಸರಗೋಡಿನಲ್ಲಿ ತೌಕ್ತೆ ಅಬ್ಬರ.. ನೋಡ ನೋಡುತ್ತಲೇ ಕುಸಿದು ಬಿದ್ದ ಕಟ್ಟಡ.. ವಿಡಿಯೋ

ರಾಜಕೀಯವಾಗಿ ವಿರೋಧಗಳಿದ್ದರೂ ಡಿಕೆಶಿ ಹಾಗೂ ದೇವೇಗೌಡರ ಕುಟುಂಬದವರು ವೈಯಕ್ತಿವಾಗಿ ಉತ್ತಮ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಈ ಟ್ವೀಟ್​ ಸಾಕ್ಷಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.