ETV Bharat / state

ಚಿನ್ನ-ಬೆಳ್ಳಿ ದರ ಯಥಾಸ್ಥಿತಿ: ರಾಜ್ಯದ ಪ್ರಮುಖ ನಗರಗಳಲ್ಲಿಂದು ಹೀಗಿದೆ ಬೆಲೆ

author img

By

Published : Jul 31, 2022, 12:58 PM IST

Karnataka Gold Silver price
ಕರ್ನಾಟಕ ಚಿನ್ನ ಬೆಳ್ಳಿ ದರ

ಚಿನ್ನಾಭರಣ ಖರೀದಿಸುವ ಮನಸ್ಸಿದೆಯೇ? ಇಂದಿನ ಆಭರಣ ಬೆಲೆ ಹೀಗಿದೆ ನೋಡಿ.

ಬೆಂಗಳೂರು: ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ಬೆಲೆ ಗಗನಕ್ಕೇರಿದರೂ ಕೊಳ್ಳುವವರ ಸಂಖ್ಯೆ ಕಡಿಮೆ ಆಗಿಲ್ಲ. ಇಂದು ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನಾಭರಣ ಬೆಲೆ ಹೀಗಿದೆ.

ನಗರಚಿನ್ನ22K(ಗ್ರಾಂ) ಚಿನ್ನ24Kಬೆಳ್ಳಿ
ಬೆಂಗಳೂರು4,7705,18558.7
ಮೈಸೂರು4,820 5,33860.30
ದಾವಣಗೆರೆ4,7155,10863.78
ಹುಬ್ಬಳ್ಳಿ4,8355,07762.03
ಮಂಗಳೂರು4,725 5,15463.70

ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ, ಮಂಗಳೂರಿನಲ್ಲಿ ಚಿನ್ನ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಮೈಸೂರಿನಲ್ಲಿ 22K ಒಂದು ಗ್ರಾಂ ಚಿನ್ನದ ದರದಲ್ಲಿ 25ರೂ., 24K ಒಂದು ಗ್ರಾಂ ಚಿನ್ನದ ದರದಲ್ಲಿ 23ರೂ. ಏರಿಕೆಯಾಗಿದೆ.

ಇದನ್ನೂ ಓದಿ: ಮಾರುಕಟ್ಟೆ ಮಾಹಿತಿ: ರಾಜ್ಯದಲ್ಲಿಂದು ತರಕಾರಿ ದರ ಹೀಗಿದೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.