ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೀಗಿದೆ..

author img

By

Published : Oct 1, 2022, 12:22 PM IST

Updated : Oct 3, 2022, 11:30 AM IST

gold silver price in Karnataka

ರಾಜ್ಯದ ಪ್ರಮುಖ ನಗರಗಳಲ್ಲಿ ಈ ರೀತಿಯಾಗಿದೆ ಇಂದಿನ ಚಿನ್ನ ಬೆಳ್ಳಿ ಬೆಲೆ.

ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ದರ ಗಗನಕ್ಕೇರಿದರೂ ಆಭರಣಪ್ರಿಯರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೀಗಿದೆ.

ನಗರಚಿನ್ನ22Kಚಿನ್ನ24Kಬೆಳ್ಳಿ
ಬೆಂಗಳೂರು4,6255,02756.9
ಮೈಸೂರು4,6505,17858.20
ಮಂಗಳೂರು4,6555,07862
ಹುಬ್ಬಳ್ಳಿ4,6025,02056,840(ಕೆಜಿ)
ಶಿವಮೊಗ್ಗ4,650 5,027 57,700(ಕೆಜಿ)

ಇದನ್ನೂ ಓದಿ: 5ಜಿ ನೆಟ್​ವರ್ಕ್​ಗೆ ಪ್ರಧಾನಿ ಮೋದಿ ಚಾಲನೆಗೆ ಕ್ಷಣಗಣನೆ.. ಅದರ ಸ್ಪೀಡ್​ ಎಷ್ಟಿದೆ ಗೊತ್ತಾ?

Last Updated :Oct 3, 2022, 11:30 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.