ETV Bharat / state

ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

author img

By

Published : Sep 12, 2022, 8:29 PM IST

Updated : Sep 12, 2022, 11:01 PM IST

ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ.

ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ
ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.

ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ನಾಗೇಶ್ ಟ್ವೀಟ್​: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು. ವಿಶೇಷ ಶಿಕ್ಷಕರು - 100 ಹುದ್ದೆಗಳು.

  • ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

    ಸಹ ಶಿಕ್ಷಕರು - 2,200 ಹುದ್ದೆಗಳು.

    ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು.

    ವಿಶೇಷ ಶಿಕ್ಷಕರು - 100 ಹುದ್ದೆಗಳು.@BSBommai @BJP4Karnataka

    — B.C Nagesh (@BCNagesh_bjp) September 12, 2022 " class="align-text-top noRightClick twitterSection" data=" ">

(ಇದನ್ನೂ ಓದಿ: ಶೀಘ್ರದಲ್ಲೇ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ನೇರ ನೇಮಕಾತಿ: ಶಿಕ್ಷಣ ಸಚಿವ ನಾಗೇಶ್ ಮಾಹಿತಿ)

Last Updated : Sep 12, 2022, 11:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.