ETV Bharat / state

ಪುನೀತ್ ರಾಜ್​ಕುಮಾರ್ ಸ್ಥಿತಿ ಗಂಭೀರವಾಗಿದೆ, ಸದ್ಯಕ್ಕೇನೂ ಹೇಳಲಾಗದು: ವಿಕ್ರಂ ಆಸ್ಪತ್ರೆ ವೈದ್ಯರು

author img

By

Published : Oct 29, 2021, 1:50 PM IST

ಪುನೀತ್ ರಾಜ್​ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ಕೈಲಾದ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ ಎಂದು ಡಾ.ರಂಗನಾಥ್ ನಾಯಕ್ ಹೇಳಿದ್ದಾರೆ.

ಪುನೀತ್ ರಾಜ್​ಕುಮಾರ್
ಪುನೀತ್ ರಾಜ್​ಕುಮಾರ್

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್​ ಅವರಿಗೆ ಇಂದು ಬೆಳಗ್ಗೆ 11.30ಕ್ಕೆ ಎದೆನೋವು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

  • Actor Puneeth Rajkumar(in pic)was admitted after suffering chest pain at 11.30 am.Trying our best to treat him.His condition is serious.Can't say anything as of now.His condition was bad when brought to hospital, treatment on in ICU: Dr Ranganath Nayak, Vikram Hospital, Bengaluru pic.twitter.com/Gw4Xp5r5pV

    — ANI (@ANI) October 29, 2021 " class="align-text-top noRightClick twitterSection" data=" ">

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ.ರಂಗನಾಥ್ ನಾಯಕ್, 'ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ಆಸ್ಪತ್ರೆಗೆ ಕರೆತಂದಾಗ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ನಮ್ಮ ಕೈಲಾದ ಪ್ರಯತ್ನ ನಾವು ಮಾಡುತ್ತಿದ್ದೇವೆ' ಎಂದಿದ್ದಾರೆ.

ಇದನ್ನೂ ಓದಿ: ನಟ ಪುನೀತ್​ ರಾಜ್​ ಕುಮಾರ್​ ಆರೋಗ್ಯ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.