ETV Bharat / state

ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ

author img

By

Published : Dec 29, 2019, 9:04 PM IST

Updated : Dec 29, 2019, 9:18 PM IST

ವಿಶ್ವೇಶ ತೀರ್ಥ ಪೇಜಾವರ ಶ್ರೀಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ. ‌

Honoring to shri in front of Chief Minister Yeddyurappa
ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ

ಬೆಂಗಳೂರು: ವಿಶ್ವೇಶ ತೀರ್ಥ ಪೇಜಾವರ ಶ್ರೀಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ. ‌

ಶ್ರೀಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ, ಈಶ್ವರಪ್ಪ, ಆರ್.ಅಶೋಕ್, ಸಂಸದೆ ಶೋಭ ಕರಂದ್ಲಾಜೆ, ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ರಾಮದಾಸ್ ಉಮೇಶ್ ಕತ್ತಿ, ಹಾಗೂ ಎಚ್ ವಿಶ್ವನಾಥ್ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ

ಅಲ್ಲ್ದೇ, ಮಠದ ಆವರಣದಲ್ಲೇ ಮಧ್ವ ಬ್ರಾಹಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ಸಲ್ಲಿಸಿ, ಬೃಂದಾವನ ನಿರ್ಮಾಣ ಮಾಡಲಿದ್ದಾರೆ. ಶ್ರೀಗಳ ಅಂತಿಮ ವಿಧಿವಿಧಾನ ಕಾರ್ಯವನ್ನು ವಿದ್ಯಾಪೀಠ ಮಠದ ವಿಷ್ಣು ಮೂರ್ತಿ ಆಚಾರ್ಯ ನಡೆಸಲಿದ್ದು ಸುಮಾರು ಎರಡು ಗಂಟೆಗಳ ಕಾಲ ಅಂತಿಮ ವಿಧಿ ವಿಧಾನ ಕಾರ್ಯ ನಡೆಯಲಿದೆ.

Intro:ವಿಶ್ವೇಶ ತೀರ್ಥ ಪೇಜಾವರ ಶ್ರೀಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ. ‌ಇನ್ನು ಶ್ರೀಗಳಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ, ಈಶ್ವರಪ್ಪ, ಆರ್ ಅಶೋಕ್, ಸಂಸದೆ ಶೋಭಕರಂದ್ಲಾಜೆ, ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ರಾಮದಾಸ್ ಉಮೇಶ್ ಕತ್ತಿ,ಹಾಗೂ ಎಚ್ ವಿಶ್ವನಾಥ್ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.


Body: ಅಲ್ಲದೆ ಮಠದ ಆವರಣದಲ್ಲೇ ಮಾಧ್ವ ಬ್ರಾಹಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ಸಲ್ಲಿಸಿ, ಬೃಂದಾವನ ನಿರ್ಮಾಣ ಮಾಡಲಿದ್ದು. ಶ್ರೀಗಳ ಅಂತಿಮ ವಿಧಿವಿಧಾನ ಕಾರ್ಯವನ್ನು ವಿದ್ಯಾ ಪೀಠ ಮಠದ ವಿಷ್ಣು ಮೂರ್ತಿ ಆಚಾರ್ಯ ನಡೆಸಲಿದ್ದು ಸುಮಾರು ಎರಡು ಗಂಟೆಗಳ ಕಾಲ ಅಂತಿಮ ವಿಧಿ ವಿಧಾನ ಕಾರ್ಯ ನಡೆಯಲಿದೆ.

ಸತೀಶ ಎಂಬಿ


Conclusion:
Last Updated : Dec 29, 2019, 9:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.