ಬೆಂಗಳೂರು: ರಾಜ್ಯದಲ್ಲಿಂದು 1,19,845 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 317 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,01,251 ಕ್ಕೆ ಏರಿಕೆ ಆಗಿದೆ.
ಇನ್ನು 301 ಮಂದಿ ಗುಣಮುಖರಾಗಿದ್ದು, ಈ ತನಕ 29,55,766 ಡಿಸ್ಜಾರ್ಜ್ ಆಗಿದ್ದಾರೆ. ಸೋಂಕಿಗೆ ಇಂದು 2 ಮಂದಿ ಮೃತರಾಗಿದ್ದು, 38,277ಕ್ಕೆ ಸಾವಿನ ಸಂಖ್ಯೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 7,179 ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ 0.26% ರಷ್ಟು ಇದ್ದು, ಸಾವಿನ ಪ್ರಮಾಣ ಶೇ. 0.63 % ರಷ್ಟಿದೆ.
-
Today's Media Bulletin 15/12/2021
— K'taka Health Dept (@DHFWKA) December 15, 2021 " class="align-text-top noRightClick twitterSection" data="
Please click on the link below to view bulletin.https://t.co/MnzhCuvcjy @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/LZFypbuvbT
">Today's Media Bulletin 15/12/2021
— K'taka Health Dept (@DHFWKA) December 15, 2021
Please click on the link below to view bulletin.https://t.co/MnzhCuvcjy @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/LZFypbuvbTToday's Media Bulletin 15/12/2021
— K'taka Health Dept (@DHFWKA) December 15, 2021
Please click on the link below to view bulletin.https://t.co/MnzhCuvcjy @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/LZFypbuvbT
ರಾಜಧಾನಿ ಬೆಂಗಳೂರಿನಲ್ಲಿಂದು 205 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,59,388 ಕ್ಕೆ ಏರಿದೆ. 139 ಜನರು ಡಿಸ್ಜಾರ್ಜ್ ಆಗಿದ್ದು 12,37,445 ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 16,372 ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 5,570 ರಷ್ಟಿದೆ..
ರೂಪಾಂತರಿ ಅಪ್ಡೇಟ್ಸ್
ಅಲ್ಪಾ- 155
ಬೇಟಾ-08
ಡೆಲ್ಟಾ- 2095
ಡೆಲ್ಟಾ ಸಬ್ ಲೈನ್ ಏಜ್- 558
ಕಪ್ಪಾ-160
ಈಟಾ-01
ಒಮಿಕ್ರಾನ್- 03