ETV Bharat / state

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆಗೆ ತಡೆ ನೀಡಿದ ಸರ್ಕಾರ

author img

By

Published : Jan 29, 2022, 7:53 PM IST

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆಗೆ ತಡೆ ನೀಡಿದ ಸರ್ಕಾರ
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆಗೆ ತಡೆ ನೀಡಿದ ಸರ್ಕಾರ

ರವಿ ಡಿ. ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ಜನವರಿ 27 ರಂದು ಸರ್ಕಾರ ವರ್ಗಾವಣೆ ಮಾಡಿತ್ತು. ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಚನ್ನಣ್ಣವರ್ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು.

ಬೆಂಗಳೂರು: ಮೊನ್ನೆಯಷ್ಟೇ 9 ಮಂದಿ ಐಪಿಎಸ್​ ಅಧಿಕಾರಿಗಳೊಂದಿಗೆ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ.

ರವಿ ಡಿ. ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ಜನವರಿ 27 ರಂದು ಸರ್ಕಾರ ವರ್ಗಾವಣೆ ಮಾಡಿತ್ತು. ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಚನ್ನಣ್ಣವರ್ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಸರ್ಕಾರ ಈ ವರ್ಗಾವಣೆ ಆದೇಶವನ್ನು ದಿಢೀರ್ ತಡೆಹಿಡಿದಿದೆ.

ಇದನ್ನೂ ಓದಿ: ರವಿ ಡಿ ಚೆನ್ನಣ್ಣನವರ್ ಸೇರಿ 9 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.