ETV Bharat / state

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

author img

By

Published : Oct 7, 2022, 6:41 PM IST

Updated : Oct 7, 2022, 7:21 PM IST

Karnataka govt increase the DA to employees
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ನೀಡಿದೆ. ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

Karnataka govt increase the DA to employees
ಆದೇಶ ಪ್ರತಿ

ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಜುಲೈ 1ರಿಂದಲೇ ತುಟ್ಟಿ ಭತ್ಯೆ ಅನ್ವಯವಾಗುವಂತೆ ಮುಖ್ಯಮಂತ್ರಿ ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆ.

Karnataka govt increase the DA to employees
ಆದೇಶ ಪ್ರತಿ

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ.

Karnataka govt increase the DA to employees
ಆದೇಶ ಪ್ರತಿ

ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ: ಶೇ.4ರಷ್ಟು ಡಿಎ ಹೆಚ್ಚಳ

  • ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.

    — CM of Karnataka (@CMofKarnataka) October 7, 2022 " class="align-text-top noRightClick twitterSection" data=" ">
Last Updated :Oct 7, 2022, 7:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.